September 28, 2026
Monday, September 28, 2026
spot_img

ಕಾರವಾರದಲ್ಲಿ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

ಹೊಸದಿಗಂತ ವರದಿ, ಕಾರವಾರ:

ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಉದ್ಘಾಟಿಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್, ಜಿಲ್ಲಾ ಮಂತ್ರಿ ಮಂಕಾಳ ವೈದ್ಯ, ಶಾಸಕ ಸತೀಶ ಸೈಲ್ ಮತ್ತಿತರರು ಇದ್ದರು.

Must Read