June 30, 2026
Tuesday, June 30, 2026
spot_img

ರಾಜ್ಯಸಭಾ ಚುನಾವಣೆಗೆ ಬಿಜೆಪಿ ಸಜ್ಜು: ಬಿಹಾರದಿಂದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಸ್ಪರ್ಧೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಸಭಾ ಚುನಾವಣೆಗೆ ಬಿಜೆಪಿ ಮಂಗಳವಾರ 9 ಅಭ್ಯರ್ಥಿಗಳನ್ನ ಘೋಷಿಸಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಬಿಹಾರದಿಂದ ಸ್ಪರ್ಧಿಸಲಿದ್ದಾರೆ.

ಬಿಹಾರದಿಂದ ನಿತಿನ್ ನಬಿನ್ ಮತ್ತು ಶಿವೇಶ್ ಕುಮಾರ್, ಅಸ್ಸಾಂ ನಿಂದ ತೇರಶ್ ಗೋವಲ್ಲ ಮತ್ತು ಜೋಗೆನ್ ಮೋಹನ್ ಹಾಗೂ ಛತ್ತೀಸ್‌ಗಢದಿಂದ ಲಕ್ಷ್ಮಿ ವರ್ಮಾ ಅವರನ್ನ ಅಭ್ಯರ್ಥಿಯಾಗಿ ಹೆಸರಿಸಿದೆ.

ಹರಿಯಾಣದಿಂದ ಸಂಜಯ್ ಭಾಟಿಯಾ, ಒಡಿಶಾ ದಿಂದ ಸುಜೀತ್ ಕುಮಾರ್, ಮನಮೋಹನ್ ಸಮಲ್ ಹಾಗೂ ಪಶ್ಚಿಮ ಬಂಗಾಳದಿಂದ ರಾಹುಲ್ ಸಿನ್ಹಾ ಅವರನ್ನ ಚುನಾವಣೆಗೆ ಆಯ್ಕೆ ಮಾಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !