March 6, 2026
Friday, March 6, 2026
spot_img

ರಾಜ್ಯ ಬಜೆಟ್‌ಗೆ ಕ್ಯಾಬಿನೆಟ್ ಗ್ರೀನ್ ಸಿಗ್ನಲ್: ಸಿಎಂ ಕೈಲಿ ಆಯವ್ಯಯದ ಅಂತಿಮ ಹಸ್ತಪ್ರತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್‌ಗೆ ಅಧಿಕೃತ ಅನುಮೋದನೆ ಪಡೆದುಕೊಂಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ಈ ಸಭೆಯಲ್ಲಿ ಆಯವ್ಯಯದ ಪ್ರಮುಖ ಅಂಶಗಳ ಕುರಿತು ಸಚಿವರೊಂದಿಗೆ ಚರ್ಚಿಸಿದ ಸಿಎಂ, ಅಂತಿಮವಾಗಿ ಸಂಪುಟದ ಒಪ್ಪಿಗೆಯನ್ನು ಪಡೆದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !