ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಅವರು ಇಂದು 2026-27ನೇ ಸಾಲಿನ ದಾಖಲೆಯ ಬಜೆಟ್ ಮಂಡನೆ ಮಾಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಕೆಂಪು ಸೂಟ್‌ಕೇಸ್‌ನೊಂದಿಗೆ ಸಿಎಂ ವಿಧಾನಸೌಧಕ್ಕೆ ಆಗಮಿಸಿದ್ದು, ಸಚಿವ ಸಂಪುಟ ಸಭೆ ಆರಂಭವಾಗಿದೆ.
ಈ ಸಭೆಯಲ್ಲಿ ಔಪಚಾರಿಕವಾಗಿ ಬಜೆಟ್‌ಗೆ ಅನುಮೋದನೆ ಪಡೆಯಲಾಗುತ್ತದೆ. ಇನ್ನನು ಕೆಲವೇ ನಿಮಿಷಗಳಲ್ಲಿ ಬಜೆಟ್ ಮಂಡನೆ ಆರಂಭವಾಗಲಿದೆ.



