ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಅವರು ಇಂದು 2026-27ನೇ ಸಾಲಿನ ದಾಖಲೆಯ ಬಜೆಟ್ ಮಂಡನೆ ಮಾಡಲಿದ್ದಾರೆ.
ಇದಕ್ಕೂ ಮುನ್ನವೇ ಆರ್. ಅಶೋಕ್ ಬಜೆಟ್ ಬಗ್ಗೆ ಮಾತನಾಡಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಏನು ಸ್ಪೆಷಲ್ ಇರೋದಿಲ್ಲ. ಸುಮ್ಮನೆ ನಿರೀಕ್ಷೆ ಇಟ್ಟುಕೊಳ್ಳಬೇಡಿ.
ಸರ್ಕಾರ 1.15 ಲಕ್ಷ ಕೋಟಿ ರೂ. ಸಾಲ ಪಡೆಯುವ ನಿರೀಕ್ಷೆಯಿದೆ ಮತ್ತು ಜನರ ಮೇಲೆ ಹೊಸ ತೆರಿಗೆಗಳನ್ನು ಹೇರುವ ಸಾಧ್ಯತೆಯಿದೆ ಎಂದಿದ್ದಾರೆ.



