March 6, 2026
Friday, March 6, 2026
spot_img

ದಾಖಲೆ ಬರೆದ ರಾಜ್ಯ ಬಜೆಟ್: ಕಳೆದ ಬಾರಿಗಿಂತ 40 ಸಾವಿರ ಕೋಟಿ ಭರ್ಜರಿ ಜಂಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ತಮ್ಮ ದಾಖಲೆಯ ಬಜೆಟ್ ಮಂಡನೆಯನ್ನು ಆರಂಭಿಸಿದ್ದಾರೆ. ಈ ಬಾರಿಯ ಬಜೆಟ್ ಗಾತ್ರವು ಬರೋಬ್ಬರಿ 4.48 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ಅಭಿವೃದ್ಧಿ ಮತ್ತು ಜನಕಲ್ಯಾಣ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ.

ಬಜೆಟ್‌ನ ಪ್ರಮುಖ ಅಂಕಿ-ಅಂಶಗಳು:

ಒಟ್ಟು ಬಜೆಟ್ ಗಾತ್ರ: 4.48 ಲಕ್ಷ ಕೋಟಿ ರೂ.

ಹೆಚ್ಚಳ: ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ 40 ಸಾವಿರ ಕೋಟಿ ರೂ. ಗಳಷ್ಟು ಏರಿಕೆ ಕಂಡಿದೆ.

ಈ ವರ್ಷ ಸುಮಾರು 3.15 ಲಕ್ಷ ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ಹೊಂದಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !