August 20, 2026
Thursday, August 20, 2026
spot_img

ವ್ಯಾಪಾರ ಕೈಗಾರಿಕೆ ಕ್ಷೇತ್ರಕ್ಕೆ ಗುಡ್‌ನ್ಯೂಸ್‌: ಹೊಸ ಉದ್ಯೋಗ ಸೃಷ್ಟಿಗೆ ಯೋಜನೆ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2026-27ನೇ ಸಾಲಿನ ಬಜೆಟ್‌ ಮಂಡನೆ ನಡೆಯುತ್ತಿದ್ದು, ವ್ಯಾಪಾರ ಕೈಗಾರಿಕೆ ಕ್ಷೇತ್ರಕ್ಕೆ ಗುಡ್‌ನ್ಯೂಸ್‌ ಸಿಕ್ಕಿದೆ. ಹೊಸ ಉದ್ಯೋಗಕ್ಕೆ ಯೋಜನೆ ಜಾರಿಯಾದಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕದ 50 ಕ್ಕೂ ಹೆಚ್ಚು ಉತ್ಪನ್ನಗಳಿಗೆ GI ಮಾನ್ಯತೆ ಸಿಗಲಿದೆ, ವ್ಯಾಪಾರ, ಕೈಗಾರಿಕಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಲಿದೆ. ಹೊಸ ಉದ್ಯೋಗ ಸೃಷ್ಟಿಗೆ ಯೋಜನೆ ಜಾರಿ ಮಾಡಿದ್ದೇವೆ, ಯುವಕರು ಚಿಂತೆ ಮಾಡುವ ಅಗತ್ಯ ಇಲ್ಲ ಎಂದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !