ಹೊಸದಿಗಂತ ಡಿಜಿಟಲ್ ಡೆಸ್ಕ್:
2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಹಾಲು ಕೊಡುವ ಹಸುಗಳ ಬಗ್ಗೆ ಮಾತನಾಡಿದ್ದಾರೆ.
ಆರ್ಥಿಕ ಅಭಿವೃದ್ಧಿ ಬಗ್ಗೆ ನೀವು ಚಿಂತೆ ಮಾಡ್ಬೇಡಿ, ನಮ್ಮ ರಾಜ್ಯದ ಇದರಲ್ಲಿ ಮುಂದಿದೆ. ರೈತರೇ, ನೀವು ಹಾಲು ನೀಡುವ ಹಸುಗಳ ಬಗ್ಗೆ ಹೆಚ್ಚು ಆರೈಕೆ ಮಾಡಿ ಎಂದಿದ್ದಾರೆ.
ಒಕ್ಕೂಟ ಸರ್ಕಾರವೂ ಸಂವೇದನಾ ಶೀಲತೆಯಿಂದ ವರ್ತಿಸಬೇಕು, ಗ್ಯಾರಂಟಿ ಯೋಜನೆಗಳ ಮೂಲಕ ಜನರ ಆರ್ಥಿಕ ಸುಧಾರಣೆ ಆಗ್ತಿದೆ, ಸೌಕರ್ಯ ಅಭಿವೃದ್ದಿಗೂ ನಾವು ಗಮನ ಹರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.



