March 7, 2026
Saturday, March 7, 2026
spot_img

ಒಳ್ಳೆ ಕೆಲಸ ಮಾಡಿದ್ರಿ: ಸೋಶಿಯಲ್‌ ಮೀಡಿಯಾ ಬ್ಯಾನ್‌ಗೆ ಲಹರ್ ಸಿಂಗ್ ಸಿರೋಯಾ ಮೆಚ್ಚುಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇನ್ಮುಂದೆ ರಾಜ್ಯದಲ್ಲಿ ಮಕ್ಕಳಿಗೆ ಸೋಶಿಯಲ್‌ ಮೀಡಿಯಾ ಬ್ಯಾನ್‌ ಆಗಲಿದೆ. ಈ ನಡೆಯನ್ನು ಬಹುತೇಕ ಎಲ್ಲರೂ ಶ್ಲಾಘಿಸಿದ್ದಾರೆ.

ರಾಜ್ಯ ಸರ್ಕಾರದ ಈ ನಡೆಯನ್ನು ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ ಸ್ವಾಗತಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿದ್ದು, ಕರ್ನಾಟಕ ಸರ್ಕಾರದಲ್ಲಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸೋಶಿಯಲ್‌ ಮೀಡಿಯಾ ಬ್ಯಾನ್‌ ಮಾಡಿದ್ದಾರೆ. ಇದು ಖುಷಿಯ ವಿಷಯ. ನಾನು ಸಂಸತ್ತಿನಲ್ಲಿ ವಿಶೇಷ ಪ್ರಸ್ತಾಪದ ಮೂಲಕ ಧ್ವನಿ ಎತ್ತಿದ್ದೆ ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !