March 7, 2026
Saturday, March 7, 2026
spot_img

CINE | ನಟಿ ರಶ್ಮಿಕಾ ಸ್ಪೆಷಲ್‌ ಫಿಲಂ ʼದಿ ಗರ್ಲ್‌ಫ್ರೆಂಡ್‌ʼಗೆ ಸಿಕ್ತು ಬಿಗ್‌ ಅವಾರ್ಡ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇತ್ತೀಚೆಗಷ್ಟೇ ಹಸೆಮಣೆ ಏರಿರುವ ನಟಿ ರಶ್ಮಿಕಾ ಮಂದಣ್ಣಗೆ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ರಶ್ಮಿಕಾಗೆ ತುಂಬಾ ಇಷ್ಟವಾದ, ಮನಸ್ಸಿಗೆ ಹತ್ತಿರವಾದ ದಿ ಗರ್ಲ್‌ಫ್ರೆಂಡ್‌ ಸಿನಿಮಾಗೆ ಬಿಗ್‌ ಅವಾರ್ಡ್‌ ಸಿಕ್ಕಿದೆ.

ತೆಲಂಗಾಣ ಸರ್ಕಾರ ‘2025ರ ಗದ್ದರ್ ಫಿಲ್ಮ್ ಅವಾರ್ಡ್’ ಸಿಕ್ಕಿದೆ. ‘ಗರ್ಲ್​​ಫ್ರೆಂಡ್’ ಚಿತ್ರದ ನಟನೆಗೆ ಈ ಅವಾರ್ಡ್ ಸಿಕ್ಕಿದೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ಗರ್ಲ್​​ಫ್ರೆಂಡ್’ ಚಿತ್ರವನ್ನು ರಾಹುಲ್ ರವೀಂದ್ರನ್ ನಿರ್ದೇಶನ ಮಾಡಿದ್ದಾರೆ. ಈ ಬಗ್ಗೆ ನಟಿ ಸ್ಟೇಟಸ್‌ ಅಪ್ಡೇಟ್‌ ಮಾಡಿದ್ದು, ನಂಬೋಕೆ ಆಗ್ತಿಲ್ಲ ತುಂಬಾ ಖುಷಿಯಾಗಿದೆ ಎಂದು ಬರೆದುಕೊಂಡಿದ್ದಾರೆ. ಈ ಸಿನಿಮಾ ನವೆಂಬರ್ 7ರಂದು ರಿಲೀಸ್ ಆಯಿತು. ಈ ಚಿತ್ರ ಗಮನ ಸೆಳೆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​​​ನಲ್ಲಿ 29 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !