March 8, 2026
Sunday, March 8, 2026
spot_img

WEATHER | ಮೋಡಗಳ ಮರೆಯಲ್ಲಿ ಸೂರ್ಯನ ದರುಶನ: ರಾಜ್ಯದ ಹವಾಮಾನದಲ್ಲಿ ಏರುಪೇರು!

ಮುಂದಿನ ಎರಡು ದಿನಗಳ ಕಾಲ ರಾಜ್ಯಾದ್ಯಂತ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯ ಲಕ್ಷಣಗಳಿಲ್ಲದಿದ್ದರೂ, ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದ ವೇಳೆ ಮೋಡ ಕವಿದ ವಾತಾವರಣ ಇರಲಿದ್ದು, ಸೂರ್ಯ-ಮೋಡಗಳ ನಡುವೆ ಕಣ್ಣಾಮುಚ್ಚಾಲೆ ನಡೆಯಲಿದೆ.

ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ತಾಪಮಾನ 33°C ತಲುಪಲಿದ್ದು, ಮುಂಜಾನೆ ಹಾಗೂ ರಾತ್ರಿ ವೇಳೆ ಕನಿಷ್ಠ 19°C ರಷ್ಟು ತಂಪಾದ ವಾತಾವರಣ ಇರಲಿದೆ.

ಚಿನ್ನದ ನಾಡಿನಲ್ಲಿ ಗರಿಷ್ಠ ತಾಪಮಾನ 33°C ಇರಲಿದ್ದು, ಕನಿಷ್ಠ ತಾಪಮಾನ 18°C ಕ್ಕೆ ಕುಸಿಯುವ ಸಾಧ್ಯತೆಯಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !