March 9, 2026
Monday, March 9, 2026
spot_img

ನಿಮ್ಮ ಗೆಲುವಿನ ಹಿಂದೆ ಟೀಂ ವರ್ಕ್‌ ಇದೆ, ಅಸಾಧಾರಣ ಕೌಶಲ ನಿಮ್ಮದು ಎಂದು ಹೊಗಳಿದ ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2026ರ ಟಿ20 ವಿಶ್ವಕಪ್ ಫೈನಲ್ಸ್‌ನಲ್ಲಿ ಟೀಂ ಇಂಡಿಯಾ ಚಾಂಪಿಯನ್‌ ಆಗಿದೆ. ಈ ಹಿನ್ನೆಲೆ ಪ್ರಧಾನಿ ಮೋದಿ ನಮ್ಮ ಟೀಂಗೆ ಕಂಗ್ರಾಜುಲೇಷನ್ಸ್‌ ಹೇಳಿದ್ದಾರೆ.

ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಮೋದಿ, ಈ ಗೆಲುವು ಅಸಾಧಾರಣ ಕೌಶಲ್ಯ, ದೃಢನಿಶ್ಚಯ ಮತ್ತು ಟೀಂ ವರ್ಕ್ ಅನ್ನು ಪ್ರತಿಬಿಂಬಿಸುತ್ತದೆ. ಈ ಗೆಲುವು ಪ್ರತಿಯೊಬ್ಬ ಭಾರತೀಯನ ಹೃದಯವನ್ನು ಹೆಮ್ಮೆ ಮತ್ತು ಸಂತೋಷದಿಂದ ತುಂಬಿದೆ ಎಂದು ಶ್ಲಾಘಿಸಿದ್ದಾರೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಿನ್ನ ವರ್ಲ್ಡ್‌ ಕಪ್‌ ಫೈನಲ್ಸ್‌ ಮ್ಯಾಚ್‌ ನಡೆದಿದ್ದು, ನ್ಯೂಜಿಲೆಂಡ್‌ ವಿರುದ್ಧ ಟೀಂ ಇಂಡಿಯಾ ಅದ್ಭುತ ಗೆಲುವು ಸಾಧಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !