March 30, 2026
Monday, March 30, 2026
spot_img

ಐಪಿಎಲ್ ನಲ್ಲಿ ಬಿಗ್ ಮ್ಯಾಚ್: ಚೆನ್ನೈ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ನ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ರಿಯಾನ್ ಪರಾಗ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಅಸ್ಸಾಂನ ಗುವಾಹಟಿಯಲ್ಲಿರುವ ಬಾರ್ಬರಪ್ಪ ​​ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಸಿಎಸ್​ಕೆ ಪರ ಧೋನಿ ಹಾಗೂ ಡೆವಾಲ್ಡ್ ಬ್ರೆವಿಸ್ ಕಣಕ್ಕೆ ಇಳಿಯುತ್ತಿಲ್ಲ ಎಂದು ನಾಯಕ ರುತುರಾಜ್ ತಿಳಿಸಿದ್ದಾರೆ.

ಸಿಎಸ್​ಕೆ: ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್(ನಾಯಕ), ಆಯುಷ್ ಮ್ಹಾತ್ರೆ, ಮ್ಯಾಥ್ಯೂ ಶಾರ್ಟ್, ಶಿವಂ ದುಬೆ, ಕಾರ್ತಿಕ್ ಶರ್ಮಾ, ಜೇಮಿ ಓವರ್ಟನ್, ನೂರ್ ಅಹ್ಮದ್, ಮ್ಯಾಟ್ ಹೆನ್ರಿ, ಅನ್ಶುಲ್ ಕಾಂಬೋಜ್, ಖಲೀಲ್ ಅಹ್ಮದ್.

ರಾಜಸ್ಥಾನ್: ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್(ವಿಕೆಟ್ ಕೀಪರ್), ರಿಯಾನ್ ಪರಾಗ್(ನಾಯಕ), ಶಿಮ್ರೋನ್ ಹೆಟ್ಮೆಯರ್, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ಸಂದೀಪ್ ಶರ್ಮಾ, ರವಿ ಬಿಷ್ಣೋಯ್, ಬ್ರಿಜೇಶ್ ಶರ್ಮಾ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !