August 16, 2026
Sunday, August 16, 2026
spot_img

ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 119 ನೇ ಜನ್ಮದಿನಾಚರಣೆ ಹಿನ್ನೆಲೆ ಗದ್ದುಗೆ ವಿಶೇಷ ಅಲಂಕಾರ

ಹೊಸದಿಗಂತ ವರದಿ ತುಮಕೂರು :

ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 119ನೇ ಜನ್ಮದಿನಾಚರಣೆ ಅಂಗವಾಗಿ ಸಿದ್ದಗಂಗಾ ಮಠದಲ್ಲಿ ಭಕ್ತಿಭಾವದ ಕಾರ್ಯಕ್ರಮಗಳು ಜರುಗುತ್ತಿವೆ.

ಈ ಹಿನ್ನೆಲೆಯಲ್ಲಿ ಪೂಜ್ಯ ಗುರುದೇವರ ಗದ್ದುಗೆಯನ್ನು ವಿಶೇಷವಾಗಿ ಅಲಂಕರಿಸಲಾಗಿದ್ದು, ಹೂವಿನ ಸಿಂಗಾರ ಮತ್ತು ದೀಪಾಲಂಕಾರದಿಂದ ಮನಮೋಹಕವಾಗಿ ಸಜ್ಜುಗೊಂಡಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಗುರುದೇವರಿಗೆ ನಮನ ಸಲ್ಲಿಸುತ್ತಿದ್ದಾರೆ. ಮಠದ ವಾತಾವರಣವು ಭಕ್ತಿಭಾವದಿಂದ ಕಂಗೊಳಿಸುತ್ತಿದ್ದು, ಎಲ್ಲೆಡೆ ಪೂಜ್ಯರ ಸ್ಮರಣೆ ಮತ್ತು ಕೀರ್ತನೆಗಳು ಮೊಳಗುತ್ತಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !