ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಎರಡನೇ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ರಿಯಾನ್ ಪರಾಗ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಗುಜರಾತ್ ತಂಡದ ನಾಯಕ ಶುಭ್ಗಿಲ್ ಗಾಯಗೊಂಡಿದ್ದಾರೆ. ಹೀಗಾಗಿ ರಶೀದ್ ಖಾನ್ ಹೆಗಲಿಗೆ ನಾಯಕತ್ವವನ್ನು ವಹಿಸಲಾಗಿದೆ.
ರಾಜಸ್ಥಾನ ರಾಯಲ್ಸ್: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ (ವಿಕೀ), ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ.
ಗುಜರಾತ್ ಟೈಟಾನ್ಸ್: ಕುಮಾರ್ ಕುಶಾಗ್ರ, ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೀ), ಗ್ಲೆನ್ ಫಿಲಿಪ್ಸ್, ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ರಶೀದ್ ಖಾನ್ (ನಾಯಕ), ಕಗಿಸೊ ರಬಾಡ, ಅಶೋಕ್ ಶರ್ಮಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.



