June 7, 2026
Sunday, June 7, 2026
spot_img

ಆರ್‌ಸಿಬಿ, ಸಿಎಸ್‌ಕೆ ಪಂದ್ಯಕ್ಕೂ ಮುನ್ನ ಬ್ಲ್ಯಾಕ್‌ ನಲ್ಲಿ ಟಿಕೆಟ್ ಮಾರಾಟ: ಏಳು ಜನರ ವಿರುದ್ಧ ಎಫ್‌ಐಆರ್ ದಾಖಲು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ಹಾಗೂ ಸಿಎಸ್‌ಕೆ ಪಂದ್ಯಕ್ಕೂ ಮುನ್ನ ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರಾಟ ಯತ್ನಿಸಿದ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕಬ್ಬನ್ ಪಾರ್ಕ್ ಠಾಣೆ ಪೋಲಿಸರು ಜಗದೀಶ್, ಸತ್ಯನಾರಾಯಣ, ಹರ್ಷ, ವಿನಯ್, ಶಾಹೀದ್, ಲಿಖಿತ್, ಪುನೀತ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಹೆಚ್ಚಿನ ಹಣಕ್ಕಾಗಿ ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ವೇಳೆ ಸಿಸಿಬಿ ಪೊಲೀಸರು ಮಾನಿಟರಿಂಗ್ ಮಾಡಿದ್ದು, ಈ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !