April 10, 2026
Friday, April 10, 2026
spot_img

RR Vs RCB | ಮ್ಯಾಚ್‌ ನೋಡೋಕೆ ಕಾತರರಾಗಿದ್ದ ಫ್ಯಾನ್ಸ್‌ಗೆ ಬೇಸರ, ಮಳೆಯಿಂದ ಟಾಸ್‌ ವಿಳಂಬ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಜಸ್ಥಾನ ರಾಯಲ್ಸ್ ಹಾಗೂ ರಾಯಲ್ಸ್‌ ಚಾಲೆಂಜರ್ಸ್‌ ಬೆಂಗಳೂರು ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ.

ಈಗಾಗಲೇ ಮಳೆ ಕಾರಣದಿಂದ ಟಾಸ್‌ ವಿಳಂಬವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ..

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !