April 11, 2026
Saturday, April 11, 2026
spot_img

IPL | ಗೆಲುವಿನ ಹಳಿ ಏರುವ ತವಕದಲ್ಲಿ ಚೆನ್ನೈ: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ನಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಇತ್ತ ಈ ಆವೃತ್ತಿಯಲ್ಲಿಇದುವರೆಗೆ ಆಡಿದ ಮೂರು ಪಂದ್ಯಗಳನ್ನು ಸೋತಿರುವ ಚೆನ್ನೈ ತಂಡವು ಮೊದಲ ಗೆಲುವಿನ ನಿರೀಕ್ಷೆಯಲಿದ್ದು,ಅತ್ತ ಡೆಲ್ಲಿ ಮೂರು ಪಂದ್ಯದಲ್ಲಿ ಎರಡು ಗೆಲುವು ಸಾಧಿಸಿದೆ .

ಡೆಲ್ಲಿ ಗೆ ಕಾಶ್ಮೀರದ ಸ್ಟಾರ್ ವೇಗಿ ಔಕಿಬ್ ನಬಿ ದಾರ್ ಎಂಟ್ರಿ ನೀಡಿದ್ದು, ಚೆನ್ನೈ ಆಫ್ರಿಕಾದ ಸ್ಪೋಟಕ ಬ್ಯಾಟರ್ ಡೆವಾಲ್ಡ್ ಬ್ರೆವಿಸ್ ತಂಡಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್: ಪಾತುಮ್ ನಿಸ್ಸಾಂಕ, ಕೆಎಲ್ ರಾಹುಲ್ (ವಿಕೀ), ಸಮೀರ್ ರಿಜ್ವಿ, ಅಕ್ಸರ್ ಪಟೇಲ್ (ನಾಯಕ), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಔಕಿಬ್ ನಬಿ ದಾರ್, ಲುಂಗಿ ಎನ್ಗಿಡಿ, ಕುಲದೀಪ್ ಯಾದವ್, ಟಿ ನಟರಾಜನ್, ಮುಖೇಶ್ ಕುಮಾರ್

ಚೆನ್ನೈ ಸೂಪರ್ ಕಿಂಗ್ಸ್: ಸಂಜು ಸ್ಯಾಮ್ಸನ್ (ವಿಕೀ), ರುತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಸರ್ಫರಾಜ್ ಖಾನ್, ಶಿವಂ ದುಬೆ, ಡೆವಾಲ್ಡ್ ಬ್ರೆವಿಸ್, ಜೇಮಿ ಓವರ್ಟನ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಗುರ್ಜಪ್ನೀತ್ ಸಿಂಗ್, ಖಲೀಲ್ ಅಹ್ಮದ್.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !