August 26, 2026
Wednesday, August 26, 2026
spot_img

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಚಿತ್ರರಂಗದ ಹಿರಿಯ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನೀಡಲು ಆಸ್ಪತ್ರೆ ನಿರಾಕರಿಸಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಭೋಸ್ಲೆ ಅವರ ಕುಟುಂಬ ವರ್ಗದವರು, ಆಪ್ತರು ಆಸ್ಪತ್ರೆಗೆ ಧಾವಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !