August 27, 2026
Thursday, August 27, 2026
spot_img

ಎಸ್‌ಎಲ್‌ಎಲ್‌ಸಿಯಲ್ಲಿ ಥರ್ಡ್‌ ಲಾಂಗ್ವೇಜ್‌ಗೆ ಗ್ರೇಡ್ಸ್‌ ಬೇಡ, ಮಾರ್ಕ್ಸ್‌ ಇರಲಿ ಎಂದ ಹೈಕೋರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಸಕ್ತ ಸಾಲಿನಿಂದಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್‌ ಬೇಡ. ಅಂಕಗಳನ್ನೇ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್‌ ನಿರ್ದೇಶಿಸಿದೆ.

ಗ್ರೇಡ್‌ ನೀಡುವ ಬಗ್ಗೆ ಪ್ರಶ್ನಿಸಿ ಚಿಕ್ಕಮಗಳೂರಿನ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಇ.ಎಸ್‌ ಇಂದಿರೇಶ್‌ ಅವರ ಏಕಸದಸ್ಯ ಪೀಠವು ಗ್ರೇಡ್‌ ಬದಲಿಗೆ ಅಂಕಗಳನ್ನು ನೀಡಿ ಎಂದು ಸರ್ಕಾರಕ್ಕೆ ಸೂಚನೆ ನೀಡಿ ಅರ್ಜಿಗೆ ಅಂತ್ಯಹಾಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !