August 27, 2026
Thursday, August 27, 2026
spot_img

ರಾಹುಲ್ ಗಾಂಧಿ ಅಂದರೆ ದೊಡ್ಡ ತಲೆನೋವು: ಸಂಸದೆ ಕಂಗನಾ ರಣಾವತ್ ಟೀಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೊಡ್ಡ ತಲೆನೋವು ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್ ಹೇಳಿದ್ದಾರೆ,

ಲೋಕಸಭೆಯಲ್ಲಿ ಇಂದು ರಾಹುಲ್ ಗಾಂಧಿ ಅವರ ಭಾಷಣದ ಕುರಿತು ಪ್ರತಿಕ್ರಿಯಿಸಿದ ಕಂಗನಾ ರನೌತ್, ಅವರ ಮಾತು ಕೇಳಿದ್ರೆ ತುಂಬಾ ತಲೆನೋವು ಶುರುವಾಗುತ್ತೆ. ಪ್ರಮುಖ ವಿಷಯ ಬಿಟ್ಟು ತಮ್ಮ ಬಾಲ್ಯದ ಆಘಾತ ಮತ್ತು ಮ್ಯಾಜಿಕ್ ಪ್ರದರ್ಶನಗಳ ಕುರಿತು ಮಾತನಾಡುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ಸಭಾಪತಿಯೂ ಅವರಿಗೆ ಭಾಷಣವನ್ನು ನಿಲ್ಲಿಸುವಂತೆ ಸೂಚಿಸಿದರೂ ಅವರುಸಂಸತ್ತನ್ನು ಅಣಕಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !