April 23, 2026
Thursday, April 23, 2026
spot_img

ಬಂಗಾಳದಲ್ಲಿ ಮುಳುಗಿತು ಟಿಎಂಸಿಯ ಭ್ರಷ್ಟ, ಗೂಂಡಾಗಿರಿಯ ಸೂರ್ಯ: ಮತದಾನದ ಬೆನ್ನಲ್ಲೇ ಗುಡುಗಿದ ಅಮಿತ್ ಶಾ!

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಪಶ್ಚಿಮ ಬಂಗಾಳದಲ್ಲಿ ಇಂದು 152 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ.ಈ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಆಡಳಿತಾರೂಢ ದೀದಿ ಸರಕಾರದ ವಿರುದ್ಧ ಗುಡುಗಿದ್ದಾರೆ.

ಈ ಕುರಿತು ಪೋಸ್ಟ್ ಮಾಡಿರುವ ಶಾ, ಬಂಗಾಳದಲ್ಲಿ ಟಿಎಂಸಿಯ ಭ್ರಷ್ಟಾಚಾರ ಮತ್ತು ಗೂಂಡಾಗಿರಿಯ ಸೂರ್ಯ ಮುಳುಗಿದ್ದಾನೆ ಎಂದು ಬರೆದುಕೊಂಡಿದ್ದಾರೆ.

ಬಂಗಾಳದಲ್ಲಿ ಈ ಬಾರಿ ಇತಿಹಾಸದಲ್ಲೇ ಅತೀ ಹೆಚ್ಚು ಶೇ. 91.46 ರಷ್ಟು ಮತದಾನ ನಡೆದಿದೆ. ಈ ಮೂಲಕ ಬಿಜೆಪಿಯಲ್ಲಿ ಗೆಲುವಿನ ಹೊಸ ಭರವಸೆ ಮೂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !