April 27, 2026
Monday, April 27, 2026
spot_img

IPL | ಡೆಲ್ಲಿ- ಆರ್​ಸಿಬಿ ಹೈವೋಲ್ಟೇಜ್ ಪಂದ್ಯಕ್ಕೆ ಜೇಟ್ಲಿ ಮೈದಾನ ಸಜ್ಜು: ಟಾಸ್ ಗೆದ್ದ ರಜತ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ನಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ರಜತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಈವರೆಗೆ ಏಳು ಪಂದ್ಯಗಳಲ್ಲಿ ಐದು ಪಂದ್ಯಗಳಲ್ಲಿ ಗೆದ್ದ ಆರ್​ಸಿಬಿ ಪ್ರಸ್ತುತ ಪಾಯಿಂಟ್ಸ್ ಟೇಬಲ್ ನಲ್ಲಿ ಎರಡನೇ ಸ್ಥಾನದಲ್ಲಿದೆ. ಇತ್ತ ಡೆಲ್ಲಿ ಕೇವಲ ಮೂರು ಪಂದ್ಯದಲ್ಲಿ ಗೆದ್ದು ಏಳನೇ ಸ್ಥಾನದಲ್ಲಿದೆ.

ಆರ್​ಸಿಬಿ: ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ರಸಿಕ್ ಸಲೀಂ ದಾರ್, ಜೋಶ್ ಹೇಜಲ್ವುಡ್, ಸುಯಾಶ್ ಶರ್ಮಾ.

ಡೆಲ್ಲಿ ಕ್ಯಾಪಿಟಲ್ಸ್: ಸಾಹಿಲ್ ಪ್ರೇರಕ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಸಮೀರ್ ರಿಜ್ವಿ, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್ (ನಾಯಕ), ಕೈಲ್ ಜೇಮಿಸನ್, ದುಷ್ಮಂತ ಚಮೀರಾ, ಕುಲದೀಪ್ ಯಾದವ್, ಟಿ ನಟರಾಜನ್

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !