October 15, 2026
Thursday, October 15, 2026
spot_img

WEATHER | ರಾಜ್ಯದಲ್ಲಿ ಇಂದು ಕೂಡ ಆಲಿಕಲ್ಲು ಮಳೆ ಸಾಧ್ಯತೆ: ಐದು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ರಾಜ್ಯದ ಹಲವೆಡೆ ಆಲಿಕಲ್ಲು ಮಳೆ ಬೀಳಲಿದೆ. ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೀಗ ಎರಡು ದಿನಗಳಿಂದ ಆಲಿಕಲ್ಲು ಮಳೆ ಆಗುತ್ತಿದೆ. ಕರಾವಳಿಯನ್ನು ಬಿಟ್ಟು ಇನ್ನೆಲ್ಲ ಕಡೆ ಗುಡುಗು ಸಹಿತ ಆಲಿಕಲ್ಲು ಮಳೆ ಬೀಳಲಿದೆ.

ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಚಾಮರಾಜನಗರದಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಂಡ್ಯ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

Must Read