ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನಲ್ಲಿ ಇಂದು ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಬಿಗ್ ಮ್ಯಾಚ್ ನಡೆಯಲಿದ್ದು,ಟಾಸ್ ಗೆದ್ದ ಪರಾಗ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಇದು ರಾಜಸ್ಥಾನಕ್ಕೆ ಹತ್ತನೇ ಪಂದ್ಯ ಮತ್ತು ದೆಹಲಿಗೆ ಒಂಬತ್ತನೇ ಪಂದ್ಯವಾಗಿದೆ. ರಾಜಸ್ಥಾನ್ ಗೆದ್ದರೆ ಅಗ್ರಸ್ಥಾನಕ್ಕೇರಲಿದೆ. ಡೆಲ್ಲಿ ಪ್ಲೇ ಆಫ್ ರೇಸ್ನಲ್ಲಿ ಉಳಿದುಕೊಳ್ಳಲು ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್: ಕೆಎಲ್ ರಾಹುಲ್ (ವಿಕೀ), ಪಾತುಮ್ ನಿಸ್ಸಾಂಕ, ಸಮೀರ್ ರಿಜ್ವಿ, ಟ್ರಿಸ್ಟಾನ್ ಸ್ಟಬ್ಸ್, ನಿತೀಶ್ ರಾಣಾ, ಅಕ್ಷರ್ ಪಟೇಲ್ (ನಾಯಕ), ಅಶುತೋಷ್ ಶರ್ಮಾ, ಕೈಲ್ ಜೇಮಿಸನ್, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ಟಿ ನಟರಾಜನ್
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ (ವಿಕೀ), ರಿಯಾನ್ ಪರಾಗ್ (ನಾಯಕ), ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ಶುಭಂ ದುಬೆ, ಜೋಫ್ರಾ ಆರ್ಚರ್, ನಾಂಡ್ರೆ ಬರ್ಗರ್, ಬ್ರಿಜೇಶ್ ಶರ್ಮಾ, ರವಿ ಬಿಷ್ಣೋಯ್



