September 11, 2026
Friday, September 11, 2026
spot_img

ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ: ಸಚಿವ ಎಂ. ಬಿ. ಪಾಟೀಲ್

ಹೊಸದಿಗಂತ ವರದಿ,ವಿಜಯಪುರ:

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ನಾವು ತಲೆ ಬಾಗಿ ಒಪ್ಪುತ್ತೇವೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ. ಪಾಟೀಲ್ ಹೇಳಿದರು.

ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ನಮ್ಮ ಸುಪ್ರೀಂ. ಅವರು ಏನು ಹೇಳುತ್ತಾರೆ ಅದಕ್ಕೆ ನಾವು ಬದ್ಧರಾಗಿ ಇರುತ್ತೇವೆ. ಒಂದು ವೇಳೆ ಅಂತಹ ಸಂದರ್ಭ ಬಂದರೆ ರಾಹುಲ್ ಗಾಂಧಿ ಅವರ ಜೊತೆ ಚರ್ಚೆ ಮಾಡುತ್ತೇವೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !