May 10, 2026
Sunday, May 10, 2026
spot_img

ಮರಳು ಸಾಗಿಸುತ್ತಿದ್ದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ: ಇಬ್ಬರ ದುರ್ಮ*ರಣ

ಹೊಸದಿಗಂತ ವರದಿ ಯಾದಗಿರಿ:

ಮರಳು ಸಾಗಿಸುತ್ತಿದ್ದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರುಣಾಮ ಇಬ್ಬರು ದುರ್ಮರಣಕ್ಕೀಡಾದ ಘಟ‌ನೆ ಗುರಮಠಕಲ್ ತಾಲೂಕಿನ ಕಡೇಚೂರು ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.

ಗೌಡಗೇರಾ ಗ್ರಾಮದ ಶಿವರಾಜ್ (60), ಬಸವಲಿಂಗ (28) ಮೃತ ದುರ್ದೈವಿಗಳು.

ಇದನ್ನೂ ಓದಿ:

ಟ್ರಾಕ್ಟರ್ ಬಿಟ್ಟು ಟ್ರಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ತೀವ್ರ ಗಾಯಗೊಂಡ ಇಬ್ಬರನ್ನು ರಾಯಚೂರಿನ ರಿಮ್ಸ್ ನಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !