October 14, 2026
Wednesday, October 14, 2026
spot_img

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಗುರುಗಾಂವ್‌ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸೋನಿಯಾ ಗಾಂಧಿ ಅವರನ್ನು ಯಾವುದೇ ಗಂಭೀರ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಿಲ್ಲ. ಬದಲಾಗಿ ರೆಗ್ಯುಲರ್‌ ಚೆಕಪ್‌ಗಾಗಿ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿದೆ.

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಸೋನಿಯಾ ಅವರ ವಯಸ್ಸಿನ ಆಧಾರ ನಿಯಮಿತ ಹೆಲ್ತ್‌ ಚೆಕಪ್‌ಗಳನ್ನು ಮಾಡಿಸುತ್ತಿದ್ದು, ಶೀಘ್ರವಾಗಿ ಡಿಸ್ಚಾರ್ಜ್‌ ಆಗಲಿದ್ದಾರೆ.

Must Read