May 17, 2026
Sunday, May 17, 2026
spot_img

ದಿನ ಭವಿಷ್ಯ: ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ ತಿಳಿದುಕೊಳ್ಳಿ

ಮೇಷ
ಆಪ್ತರ ಜತೆ ಭಿನ್ನಾಭಿಪ್ರಾಯ ಸಂಭವ. ಎದುರಾಡಬೇಡಿ. ಸಹನೆ ಕಾಯ್ದುಕೊಳ್ಳಿ. ಹಣದ ಹರಿವಿಗೆ ತಡೆ ಒದಗೀತು. ಖರ್ಚು ಕಡಿಮೆ ಮಾಡಿ.
ವೃಷಭ
ತೃಪ್ತಿಕರ ಬೆಳವಣಿಗೆ. ಸಂಘಟಿತ ಕಾರ್ಯದಲ್ಲಿ ಸಫಲತೆ. ಇತರರಿಗೆ ಕೊಟ್ಟ ಹಣ ಮರಳಿ ಸಿಗಲಿದೆ. ಪ್ರೀತಿಪಾತ್ರರ ಜತೆ ಜಗಳವಾಡದಿರಿ.
ಮಿಥುನ
ನಿಮಗೆ ಒದಗಿ ಬರುವ ಅವಕಾಶ ಚೆನ್ನಾಗಿ ಬಳಸಿಕೊಳ್ಳಿ. ದೀರ್ಘಾವಧಿ ಯೋಜನೆ ಪೂರ್ಣ ಆಗಲಿದೆ. ನಿಮ್ಮ ನಿರ್ಧಾರಕ್ಕೆ ಸಂಗಾತಿ ಬೆಂಬಲ.
ಕಟಕ
ನಿಮ್ಮ ನಡೆನುಡಿ ಎಲ್ಲರ ಗಮನ ಸೆಳೆಯಲಿದೆ. ವೃತ್ತಿಯಲ್ಲಿ ಸ-ಲತೆ. ಪ್ರೀತಿಯ ವಿಷಯದಲ್ಲಿ ನಿರಾಶೆ ಉಂಟಾದೀತು. ದೇಹಾಲಸ್ಯ ಸಂಭವ.
ಸಿಂಹ
ಎಲ್ಲರ ಜತೆಗಿನ ಸಂಬಂಧ ಚೆನ್ನಾಗಿಡಿ. ಕೆಡುಕು ಮಾತು ಬಿಡಿ. ಸಂಗಾತಿ ಜತೆಗೆ ಸಾಮರಸ್ಯ ಕಾಯ್ದುಕೊಳ್ಳಿ. ಮಕ್ಕಳ ಸಾಧನೆಯಿಂದ ತೃಪ್ತಿ.
ಕನ್ಯಾ
ನಿಮ್ಮ ಸಿಡುಕುತನ ಸಂಬಂಧ ಹಾಳು ಮಾಡೀತು. ಕೆಲವರು ನಿಮ್ಮ ಒಳ್ಳೆತನ ದುರುಪಯೋಗ ಮಾಡುವರು. ಖರೀದಿ ಉತ್ಸಾಹ, ಧನವ್ಯಯ.
ತುಲಾ
ಕೆಲಸದಲ್ಲಿ ಹೆಚ್ಚು ಪರಿಶ್ರಮ ಬೇಕಾಗುವುದು. ಹಣ ಹೂಡಿಕೆಯಿಂದ ಲಾಭ ಸಿಗಲಿದೆ. ನಿಮಗೆ ಕೇಡು ಬಯಸುವವರ ಕುರಿತಂತೆ ಒಂದು ಕಣ್ಣಿಡಿ.
ವೃಶ್ಚಿಕ
ಕಠಿಣ ಪರಿಶ್ರಮದ -ಲ ಸಿಗಲಿದೆ. ಉದ್ಯೋಗ ಹುಡುಕುವವರಿಗೆ ಶುಭಸುದ್ದಿ. ಕೌಟುಂಬಿಕ ಉದ್ವಿಗ್ನತೆ ನಿವಾರಣೆ. ಹೂಡಿಕೆಯಿಂದ ಲಾಭ.
ಧನು
ನಿಮ್ಮಿಷ್ಟದವರ ಪ್ರೀತಿ ಗಳಿಸುವ ಯತ್ನ ಸ-ಲ. ಹಾಗೆಂದು ನಿಮ್ಮ ಕರ್ತವ್ಯ ಮರೆಯಬೇಡಿ. ಕೆಲಸ ಪೂರೈಸಲು ಗಮನ ಕೊಡಿ. ಬಂಧುಗಳ ಕಿರಿಕಿರಿ.
ಮಕರ
ನಿಮ್ಮ ನಡೆನುಡಿ ಯಿಂದ ಆಕರ್ಷಣೆಯ ಕೇಂದ್ರವಾಗುವಿರಿ. ಖಾಸಗಿ ಮತ್ತು ವೃತ್ತಿ ಬದುಕು ತೃಪ್ತಿಕರ. ಅಜೀರ್ಣದ ಸಮಸ್ಯೆ ಹೊಟ್ಟೆ ಕೆಡಿಸೀತು.
ಕುಂಭ
ಅಽಕ ಕೆಲಸದಿಂದ ಆರೋಗ್ಯ ಕೆಡಬಹುದು. ಆದಾಯದಲ್ಲಿ ಹೆಚ್ಚಳ. ಉದ್ಯೋಗದಲ್ಲಿ ಪೂರಕ ಬೆಳವಣಿಗೆ. ನಿಮ್ಮ ಮಾತಿಗೆ ಬೆಲೆ ಸಿಗಲಿದೆ.
ಮೀನ
ಅನಗತ್ಯ ವಸ್ತು ಖರೀದಿಯಿಂದ ಧನವ್ಯಯ. ಬಿಕ್ಕಟ್ಟಿಗೆ ಸಂಬಂಽಸಿ ಯುಕ್ತ ಸಲಹೆ ಬಂದರೆ ಸ್ವೀಕರಿಸಿ. ಹಠ ಸ್ವಭಾವ ತೋರದಿರಿ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !