July 18, 2026
Saturday, July 18, 2026
spot_img

WEATHER | ಈ ವಾರವೂ ರಾಜ್ಯದಲ್ಲಿ ಬೇಸಿಗೆ ಮಳೆ, ಗುಡುಗು-ಮಿಂಚು ಮಾಮೂಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇದೇ ವಾತಾವರಣ ಇನ್ನೂ ಒಂದು ವಾರ ಇರಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಯಾದಗಿರಿ, ರಾಯಚೂರು,ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಚಾಮರಾಜನಗರ ಮತ್ತಿತರ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆ ಆಗಲಿದೆ.

ಬದಲಾಗುತ್ತಿರುವ ವಾತಾವರಣದಿಂದ ಜನರಿಗೆ ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದ್ದು, ಆರೋಗ್ಯದ ಬಗ್ಗೆ ಜಾಗರೂಕತೆ ವಹಿಸಬೇಕಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !