September 8, 2026
Tuesday, September 8, 2026
spot_img

ಎಚ್. ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿಗ್ ಬಾಸ್ ಖ್ಯಾತಿಯ ಜಾಹ್ನವಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಬಿಗ್ ಬಾಸ್ ನ ಮಾಜಿ ಸ್ಪರ್ಧಿ, ನಿರೂಪಕಿ ಜಾಹ್ನವಿ ಅವರು ರಾಜಕೀಯಕ್ಕೆ ಎಂಟ್ರಿ ನೀಡಿದ್ದು, ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರಿಕೊಂಡಿದ್ದಾರೆ.

ಪಕ್ಷದ ಧ್ವಜ ನೀಡಿ ಸ್ವಾಗತ

ಜೆಪಿಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ, ಜೆಡಿಎಸ್ ಪ್ರಮುಖ ನಾಯಕ ಹೆಚ್‌ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜಾಹ್ನವಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಧ್ವಜ ನೀಡಿ ಹೆಚ್‌ಡಿಕೆ ಸ್ವಾಗತ ಮಾಡಿದ್ದಾರೆ.

ಈ ವೇಳೆ ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ, ಶೈಲಜಾ ರಾವ್ ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !