June 4, 2026
Thursday, June 4, 2026
spot_img

ಡಿಕೆಶಿ ಸಂಪುಟಕ್ಕೆ ಎಂಟ್ರಿ ಕೊಟ್ಟ ಯತೀಂದ್ರ, ಸಿದ್ದರಾಮಯ್ಯ ಪುತ್ರ ಇದೀಗ ಮಂತ್ರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಡಿ.ಕೆ. ಶಿವಕುಮಾರ್‌ ಸಂಪುಟಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಎಂಟ್ರಿ ನೀಡಿದ್ದಾರೆ. ನೂತನ ಸಚಿವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಪ್ರಮಾಣ ಬೋಧಿಸಿದರು.

ಲೋಕಭವನದ ಗಾಜಿನಮನೆಯಲ್ಲಿ ಅದ್ಧೂರಿ ಸಮಾರಂಭ ನಡೆದಿದ್ದು, ನೂತನ ಸಚಿವರಾಗಿ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರತಿಜ್ಞೆ ಸ್ವೀಕಾರ ಮಾಡಿದ್ದಾರೆ.

ಕರ್ನಾಟಕದ 25 ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್​​ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !