June 24, 2026
Wednesday, June 24, 2026
spot_img

ಕೊಡಗಿನ ದೇವರಕೊಲ್ಲಿ ಬಳಿ ಭೀಕರ ಅಪಘಾತ: ಬೈಕ್‌ ಸವಾರನ ಸ್ಥಿತಿ ಗಂಭೀರ

ಹೊಸದಿಗಂತ ವರದಿ ಸುಳ್ಯ:

ದೇವರಕೊಲ್ಲಿ ಬಳಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರ ನಡೆದಿದೆ.

ಗಾಯಾಳುವನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ:

ಗಂಭೀರ ಗಾಯಗೊಂಡವರನ್ನು ಬಿಜಾಪುರ ಮೂಲದ ಮಾಹಂತೇಶ್ ಎಂದು ತಿಳಿದು ಬಂದಿದ್ದು ಇವರು ಪುತ್ತೂರಿನ ಟ್ಯಾಕ್ಸೋ ಅರ್ಥ್ ಮೂವರ್ಸ್ ನ ಉದ್ಯೋಗಿ ಎಂದು ಹೇಳಲಾಗುತ್ತಿದೆ.

ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಆಗಮಿಸುತ್ತಿರುವುದಾಗಿ ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !