August 16, 2026
Sunday, August 16, 2026
spot_img

ಚಿಂತೆ ಬಿಡಿ, ತಿಂಡಿ ಮಾಡಿ 11 | ಬಿಸಿ ಬಿಸಿ ಕ್ರಿಸ್ಪಿ ದೋಸೆಗೆ ಗಾರ್ಲಿಕ್‌ ಆಲೂ ಮಸಾಲಾ ಇದ್ರೆ ಹೇಗಿರತ್ತೆ ಗೊತ್ತಾ?

ಸಾಮಾಗ್ರಿಗಳು
ಆಲೂಗಡ್ಡೆ
ಈರುಳ್ಳಿ
ಹಸಿಮೆಣಸಿನಕಾಯಿ
ಟೊಮ್ಯಾಟೊ
ಬೆಳ್ಳುಳ್ಳಿ
ಉಪ್ಪು
ಗರಂ ಮಸಾಲಾ

ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಕಡ್ಲೆಬೇಳೆ ಕರಿಬೇವು, ಬೆಳ್ಳುಳ್ಳಿ ಹಾಕಿ
ಆನಂತರ ಇದಕ್ಕೆ ಹಸಿಮೆಣಸು ಹಾಗೂ ಈರುಳ್ಳಿ ಹಾಕಿ ಬಾಡಿಸಿ
ಕಡೆಗೆ ಟೊಮ್ಯಾಟೊ ಉಪ್ಪು, ಅರಿಶಿಣ ಹಾಕಿ ಮಿಕ್ಸ್‌ ಮಾಡಿ
ನಂತರ ಗರಂ ಮಸಾಲಾ ಹಾಕಿ, ಕೊತ್ತಂಬರಿ ಸೊಪ್ಪು ಹಾಕಿ
ಸ್ವಲ್ಪ ನೀರು ಹಾಕಿ, ನಂತರ ಬೇಯಿಸಿದ ಆಲೂಗಡ್ಡೆಯನ್ನು ಹಾಕಿ ಮಿಕ್ಸ್‌ ಮಾಡಿ
ಬೇಕಿದ್ದಲ್ಲಿ ಸ್ವಲ್ಪ ನೀರು ಹಾಕಿದ್ರೆ ಪಲ್ಯ ರೆಡಿ

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !