October 11, 2026
Sunday, October 11, 2026
spot_img

WEATHER | ರಾಜ್ಯದಲ್ಲಿ ಮುಂಗಾರು ಚುರುಕು, ನಿಮ್ಮೂರಿನಲ್ಲಿ ಜೋರು ಮಳೆ ಬೀಳಲಿದ್ಯಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮುಂಗಾರು ಕೊಂಚ ಚುರುಕುಗೊಂಡಿದ್ದು, ವಿವಿಧೆಡೆ ಮಳೆಯಾಗುತ್ತಿದೆ. ಇಂದು ಕೂಡ ಮಳೆ ಮುಂದುವರಿಯಲಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಬೀದರ್ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read