July 21, 2026
Tuesday, July 21, 2026
spot_img

WEATHER | ರಾಜ್ಯದಲ್ಲಿ ಇಂದು ಕೂಡ ಭಾರೀ ಮಳೆ ನಿರೀಕ್ಷೆ, ಈ ಊರುಗಳಲ್ಲಿ ಹೆಚ್ಚೆಚ್ಚು ವರ್ಷಧಾರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿ ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕಲಬುರಗಿ, ರಾಮನಗರ, ಚಿಕ್ಕಮಗಳೂರು ಸೇರಿ ಹಲವು ಜಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !