July 28, 2026
Tuesday, July 28, 2026
spot_img

ಸಂಬಂಧಿಕನಿಂದ ಮಹಿಳೆ ಮೇಲೆ ಅತ್ಯಾಚಾ*ರ: ಆರೋಪಿಯ ಬಂಧನ

ಹೊಸದಿಗಂತ ವರದಿ ವಿಜಯಪುರ:

ಮಹಿಳೆಯೊಬ್ಬಳ ಮೇಲೆ ಆಕೆಯ ಸಂಬಂಧಿಕನಿಂದಲೇ ಅತ್ಯಾಚಾರ ನಡೆಸಿರುವ ಘಟನೆ ವಿಜಯಪುರ ತಾಲೂಕಿನ ಕಗ್ಗೋಡ ಗ್ರಾಮದಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಶಿವಶಂಕರಪ್ಪ ಸಂಗಪ್ಪ ದೊಡಮನಿ (44) ಎಂದು ಗುರುತಿಸಲಾಗಿದೆ.

ಅತ್ಯಾಚಾರ ಆರೋಪಿಯನ್ನು ಪೊಲೀಸರು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದು, ಈ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !