September 3, 2026
Thursday, September 3, 2026
spot_img

ಮೂರನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಪಾದಯಾತ್ರೆ : ಹೆಗಲ ಮೇಲೆ ಎತ್ತಿನಗಾಡಿಯ ರಂಟೆ ಹೊತ್ತು ಚಾಲನೆ ನೀಡಿದ ಬಿ.ವೈ. ವಿಜಯೇಂದ್ರ

ಹೊಸದಿಗಂತ ವರದಿ ರಾಯಚೂರು :

ಭಾರತೀಯ ಜನತಾಪಕ್ಷ ರಾಜ್ಯ ಕಾಂಗ್ರೆಸ್ ಭ್ರಷ್ಟಾಚಾರ ಖಂಡಿಸಿ ಪಾದಯಾತ್ರೆ ಆರಂಭಿಸಿದೆ. ಪಾದಯಾತ್ರೆಯ ಮೂರನೇ ದಿನ ಇದಾಗಿದ್ದು, ರಾಜ್ಯಾಧ್ಯಕ್ಷ ಬಿ.ವೈವಿಜಯೇಂದ್ರ ಇಂದಿನ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ.

ಗುಡದೂರು ಗ್ರಾಮದ ಕರಿಬಸವೇಶ್ವರ ದೇವಸ್ಥಾನದ ಎದುರು ಎತ್ತಿನ ಬಂಡೆಯಲ್ಲಿ ರಂಟೆಯನ್ನು ಹೆಗಲ ಮೇಲೆ ಹೊತ್ತು ಬಿ.ವೈ ವಿಜಯೇಂದ್ರ ಚಾಲನೆ ನೀಡಿದರು. ಶ್ರೀರಾಮುಲು ಅವರು ಎತ್ತಿನ ಬಂಡೆಯನ್ನು ಚಾಲನೆ ಮಾಡಿದರು.

ಈ ಸಂದರ್ಭದಲ್ಲಿ , ಪ್ರತಾಪಗೌಡ ಪಾಟೀಲ, ಶಿವರಾಜ ಪಾಟೀಲ, ಎಮ್.ನಾಗರಾಜ, ಸಿದ್ದರಾಜ ಕಲಕೋಟಿ ಸೇರಿದಂತೆ ಇತರರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !