ಹೊಸದಿಗಂತ ವರದಿ ಮಡಿಕೇರಿ:
ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಆನಂದ್ ಪ್ರಕಾಶ್ ಮೀನಾ ಅವರನ್ನು ವಿಜಯಪುರ ಜಿಲ್ಲೆಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕೊಳ್ಳೇಗಾಲದಲ್ಲಿ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿನೇಶ್ ಕುಮಾರ್ ಮೀನಾ ಅವರನ್ನು ನೇಮಿಸಲಾಗಿದೆ.



