Tuesday, March 28, 2023

Latest Posts

ಬಡತನ ಬೇಗೆಗೆ ಪತ್ನಿ, ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜೇಶ್ ಎಂಬಾತ ತನ್ನ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದೆಹಲಿಯ ವಿಪಿನ್ ಗಾರ್ಡನ್ ನಲ್ಲಿ ನಡೆದಿದೆ.

38 ವರ್ಷದ ರಾಜೇಶ್ ಆರ್ಥಿಕ ಸಂಕಷ್ಟ ಹಿನ್ನೆಲೆ ತನ್ನ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಕೊಂದಿದ್ದಾನೆ. ನಂತರ ಅವರು ತಮ್ಮ ಮಣಿಕಟ್ಟಿನ ಮೇಲೆ ಆಳವಾದ ಗಾಯವನ್ನು ಮಾಡಿಕೊಂಡ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!