ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ದಕ್ಷಿಣ ಜಪಾನ್‌ನಲ್ಲಿ 6.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ. ಅಷ್ಟೇ ಅಲ್ಲದೆ ಸುನಾಮಿ ಎಚ್ಚರಿಕೆಯನ್ನು ಸಹ ನೀಡಲಾಗಿದೆ ಎಂದು ತಿಳಿಸಲಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
- Advertisement -
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ