Tuesday, March 28, 2023

Latest Posts

ಏಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 60ರ ವೃದ್ಧ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಏಳು ವರ್ಷದ ಬಾಲಕಿ ಮೇಲೆ 60ವರ್ಷದ ವೃದ್ಧ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ನವದೆಹಲಿಯ ಗುಲಾಬಿ ಬಾಗ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಎರಡನೇ ತರಗತಿಯ ಮಗಳ ಮೇಲೆ ಪಕ್ಕದ ಮನೆಯ ವೃದ್ಧ ಬದರಿನಾತ್ ಏಳೆಂಟು ದಿನಗಳಿಂದ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆ ತಾಯಿ ದೂರು ನೀಡಿದ್ದಾರೆ.

ಬದರಿನಾಥ್ ಬಾಲಕಿಯ ಬಟ್ಟೆಯನ್ನು ತೆಗೆದು, ಆಕೆಯ ಖಾಸಗಿ ಭಾಗವನ್ನು ಮುಟ್ಟಿದ್ದಾನೆ. ಈ ಬಗ್ಗೆ ಬಾಲಕಿ ತಾಯಿಗೆ ಹೇಳಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!