ಕೊಚ್ಚಿ ಹೋದ ನಂಗಲ್‌ ನದಿಯ ಬಿದಿರಿನ ಸೇತುವೆ, ನಾಲ್ವರ ರಕ್ಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಸ್ಸಾಂನ ಚಿರಾಂಗ್ ಜಿಲ್ಲೆಯಲ್ಲಿ ನಂಗಲ್ ಭಂಗಾ ನದಿಯ ನೀರಿನ ಮಟ್ಟ ಏರಿಕೆಯಿಂದಾಗಿ ಬಿದಿರಿನ ಸೇತುವೆ ಕೊಚ್ಚಿಹೋಗಿದೆ. ಈ ವೇಳೆ ಸೇತುವೆ ಮೇಲಿದ್ದ ನಾಲ್ವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!