ಶಿವಮೊಗ್ಗ ಏರ್‌ಪೋರ್ಟ್‌ ಕಾಂಪೌಡ್‌ ಹಾರಿ ಒಳಕ್ಕೆ ಬಂದು ಆತಂಕ ಸೃಷ್ಟಿಸಿದ ಕರಡಿ

ಹೊಸದಿಗಂತ ವರದಿ ಶಿವಮೊಗ್ಗ : ಕಾಡಿನಿಂದ ಬಂದ ಕರಡಿಯೊಂದು ಇಲ್ಲಿನ ಸೋಗಾನೆ ವಿಮಾನ ನಿಲ್ದಾಣದ ಕಾಂಪೌಂಡ್ ಹಾರಿ ಒಳಗೆ ಸೇರಿಕೊಂಡು ಆತಂಕ ಸೃಷ್ಟಿಸಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕಾರ್ಯಾಚರಣೆ ನಡೆಸಿ ಕರಡಿ ಸೆರೆ ಹಿಡಿಯುವಲ್ಲಿ ಯಶಸ್ವಿ ಆಗಿದ್ದಾರೆ. ಸೋಮವಾರ ಬೆಳಗ್ಗೆ ಕರಡಿ ಕಾಂಪೌಂಡ್ ಹಾರಿ ನಿಲ್ದಾಣದ ಒಳಗೆ ಹೋಗಿರುವುದನ್ನು ಕಂಡ ನಿವಾಸಿಗಳು ವಿಮಾನ ನಿಲ್ದಾಣದ ಸ್ಬಿಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಜಾಗೃರಾದ ಅಧಿಕಾರಿಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಕರಡಿ ಪತ್ತೆ ಕಾರ್ಯಕ್ಕೆ ಮುಂದಾದರು. ವಿಮಾನ … Continue reading ಶಿವಮೊಗ್ಗ ಏರ್‌ಪೋರ್ಟ್‌ ಕಾಂಪೌಡ್‌ ಹಾರಿ ಒಳಕ್ಕೆ ಬಂದು ಆತಂಕ ಸೃಷ್ಟಿಸಿದ ಕರಡಿ