ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ನೆಲಮಂಗಲದ ಬಸ್ ನಿಲ್ದಾಣದಲ್ಲಿ ವೃದ್ಧನ ಕಾಲಿನ ಮೇಲೆ ಬಿಎಂಟಿಸಿ ಬಸ್ ಹರಿದಿರುವ ಘಟನೆ ನಡೆದಿದೆ.
.ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ.ಘಟನೆ ಕುರಿತಂತೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಒಂದೇ ದಿನ ಬಿಎಂಟಿಸಿ ಬಸ್ ಪ್ರತ್ಯೇಕ ಅಪಘಾತ ಪ್ರಕರಣದಲ್ಲಿ ಒಬ್ಬ ಮಹಿಳೆ ಹಾಗೂ ಒಬ್ಬ ಪುರುಷ ಸಾವನಪ್ಪಿದ್ದರು.