ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಫ್ಘಾನಿಸ್ತಾನದ ಆಗ್ನೇಯ ಖೋಸ್ಟ್ ಪ್ರಾಂತ್ಯದ ಹೋಟೆಲ್’ ನಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಂತ್ಯದ ಮಾಧ್ಯಮ ಕಚೇರಿ ತಿಳಿಸಿದೆ.
ಸ್ಫೋಟದ ಹಿಂದೆ ಯಾರಿದ್ದಾರೆ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ