SHOCKING NEWS | ಪೇಶಾವರದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ : 17 ಸಾವು, 90 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಪೇಜಾವರದ ಪೊಲೀಸ್ ಲೇನ್‌ನಲ್ಲಿರುವ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ.

ಸ್ಫೋಟದ ತೀವ್ರತೆಗೆ ಮಸೀದಿಯ ಒಂದು ಭಾಗದ ಗೋಡೆ ಕುಸಿದಿದೆ. ಸ್ಫೋಟದಲ್ಲಿ ಪೊಲೀಸರು ಸೇರಿ 17 ಮಂದಿ ಮೃತಪಟ್ಟಿದ್ದಾರೆ. 90ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಧ್ಯಾಹ್ನ 12:30 ಕ್ಕೆ ಪ್ರಾರ್ಥನೆ ನಡೆಯುವ ವೇಳೆ ಸ್ಪೋಟವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!