ಮಡಿಕೇರಿ ಜಿಲ್ಲಾ ನ್ಯಾಯಾಲಯಕ್ಕೂ ಬಂತು ಬಾಂಬ್ ಬೆದರಿಕೆ ಸಂದೇಶ!
ಹೊಸದಿಗಂತ ವರದಿ ಮಡಿಕೇರಿ: ಮಡಿಕೇರಿ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ನ್ಯಾಯಾಲಯದ ಆವರಣದಲ್ಲಿ ಆತಂಕ ಸೃಷ್ಟಿಯಾಗಿತ್ತು. ಇಲ್ಲಿನ ವಿದ್ಯಾನಗರದಲ್ಲಿರುವ ಕೋರ್ಟ್’ನಲ್ಲಿ ಬಾಂಬ್ ಇಡಲಾಗಿದೆ. ಮಧ್ಯಾಹ್ನದ ವೇಳೆಗೆ ಸ್ಫೋಟಗೊಳ್ಳಲಿದೆ ಎಂದು ಉಲ್ಲೇಖಿಸಿ ಕಿಡಿಗೇಡಿಗಳು ಇ-ಮೇಲ್ ಮೂಲಕ ಸಂದೇಶ ಕಳುಹಿಸಿದ್ದರೆನ್ನಲಾಗಿದೆ. ಇದನ್ನೂ ಓದಿ: ವಿಷಯ ತಿಳಿಯುತ್ತಿದ್ದಂತೆ ಕೋರ್ಟ್ ಕಲಾಪ ಸ್ಥಗಿತಗೊಳಿಸಿ ನ್ಯಾಯಾಧೀಶರು, ವಕೀಲರು ಮತ್ತು ಸಿಬ್ಬಂದಿ ಹೊರ ಬಂದಿದ್ದು, ಪೊಲೀಸರು ಬಾಂಬ್ ಪತ್ತೆ ದಳದ ಮೂಲಕ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದೊಂದು ಸುಳ್ಳು … Continue reading ಮಡಿಕೇರಿ ಜಿಲ್ಲಾ ನ್ಯಾಯಾಲಯಕ್ಕೂ ಬಂತು ಬಾಂಬ್ ಬೆದರಿಕೆ ಸಂದೇಶ!
Copy and paste this URL into your WordPress site to embed
Copy and paste this code into your site to embed