ಡಿಜಿಟಲ್ ಕನಸಿಗೆ ‘ವೆಟ್ರಿ’ ಬಲ: ತಮಿಳುನಾಡಿನ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಭಾಗ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಡಿಜಿಟಲ್ ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮಹತ್ವದ ಹೆಜ್ಜೆಯಿಟ್ಟಿದ್ದಾರೆ. ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸುವ ‘ವೆಟ್ರಿ ಲ್ಯಾಪ್‌ಟಾಪ್ ಯೋಜನೆ’ ಜಾರಿಗೆ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ. 2026-27ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿದ್ದ ಈ ಯೋಜನೆಗಾಗಿ ಬರೋಬ್ಬರಿ 2,000 ಕೋಟಿ ರೂ. ಮೀಸಲಿಡಲಾಗಿದ್ದು, ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ. ಯಾರೆಲ್ಲರಿಗೆ ಸಿಗಲಿದೆ … Continue reading ಡಿಜಿಟಲ್ ಕನಸಿಗೆ ‘ವೆಟ್ರಿ’ ಬಲ: ತಮಿಳುನಾಡಿನ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಭಾಗ್ಯ