ಹುಟ್ಟಿನಿಂದಲೇ ಬದುಕಿನ ಸಂಕಷ್ಟ ಎದುರಿಸುತ್ತಿರುವ ಎಂಡೋ ಸಂತ್ರಸ್ತೆಗೆ ತನ್ನ ಬರ್ತ್ ಡೇ ಗಿಫ್ಟ್ ನೀಡಿದ ಬಾಲಕ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಎಂಡೋಸಲ್ಫಾನ್ ಪೀಡಿತಳಾಗಿ ಹುಟ್ಟಿನಿಂದಲೇ ಬದುಕಿನ ಸಂಕಷ್ಟ ಎದುರಿಸುತ್ತಿರುವ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಪೆರೋಡಿತ್ತಾಯಕಟ್ಟೆ ನಿವಾಸಿ ಒಂಭತ್ತರ ಬಾಲೆಗೆ ದಿನಸಿ ಸಾಮಾಗ್ರಿ ಮತ್ತು ಆರ್ಥಿಕ ನೆರವು ಹಸ್ತಾಂತರಿಸುವ ಮೂಲಕ ಮುಂಡಾಜೆಯ ಪುಟ್ಟ ಬಾಲಕ ರಿಯಾನ್ಷ್ ತನ್ನ 7ನೇ ವರ್ಷದ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದ್ದಾನೆ. ಮುಂಡಾಜೆಯ ಖುಷಿ ಸ್ಟುಡಿಯೋ, ಈಶ ಮಲ್ಟಿ ಬ್ರ್ಯಾಂಡ್ ಕಾರ್ ಕೇರ್ ಸೆಂಟರ್ ಮಾಲಿಕ ರಾಕೇಶ್ ನಾಯ್ಕ್ ಅವರ ಪುತ್ರ ರಿಯಾನ್ಷ್. ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ … Continue reading ಹುಟ್ಟಿನಿಂದಲೇ ಬದುಕಿನ ಸಂಕಷ್ಟ ಎದುರಿಸುತ್ತಿರುವ ಎಂಡೋ ಸಂತ್ರಸ್ತೆಗೆ ತನ್ನ ಬರ್ತ್ ಡೇ ಗಿಫ್ಟ್ ನೀಡಿದ ಬಾಲಕ!